Political News: ಅಧಿಕಾರಕ್ಕೆ ಬರುವ ಮುನ್ನ ಉಲ್ಟಾ ಹೊಡೆದ ಕಾಂಗ್ರೆಸ್ ನ ಪರಮೇಶ್ವರ್: ಬಿಟ್ಟಿ ಭಾಗ್ಯಗಳನ್ನು ನಂಬಿಕೊಂಡ ಜನತೆಗೆ ಹೇಳಿದ್ದೇನು ಗೊತ್ತೇ??

Political News: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಪಿಜೆಪಿ ಪಕ್ಷವನ್ನು ಸೋಲಿಸಿದೆ. ಭಾರಿ ಅಂತರದಲ್ಲಿ ಗೆದ್ದು, ಸರ್ಕಾರ ರಚನೆ ಮಾಡುವ ಕೆಲಸದಲ್ಲಿದೆ. ಚುನಾವಣೆ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಐದು ಯೋಜನೆಗಳನ್ನು ಉಚಿತವಾಗಿ ಎಲ್ಲಾ ಜನರಿಗೂ ನೀಡುವ ಘೋಷಣೆ ಮಾಡಿತ್ತು. ಆದರೆ ಈಗ ಆ ಘೋಷಣೆಗಳ ಬಗ್ಗೆ ಬೇರೆ ಮಾತುಗಳೇ ಕೇಳಿಬರುತ್ತಿದೆ. ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಸ್.ಪರಮೇಶ್ವರ್ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: Business Ideas: 40 ದಿನಗಳಲ್ಲಿ ಬೆಳೆ ಬರುವ, ಕೆಜಿಗೆ ಕನಿಷ್ಠ 500 ರೂಪಾಯಿಸಿಗುವ ಕೆಂಪು ಬೆಂಡೆಕಾಯಿ ಬೆಳೆಯಿರಿ. ಕೈತುಂಬಾ ಆದಾಯ ಗಳಿಸಿ. ಏನು ಮಾಡಬೇಕು ಗೊತ್ತೇ?

ಈ ಸೌಲಭ್ಯಗಳನ್ನು ಪಡೆಯಲು ಕೆಲವು ಷರತ್ತುಗಳು ಇರುತ್ತದೆ ಎಂದು ತಿಳಿಸಿದ್ದಾರೆ. ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಉಚಿತ ಸೇವೆ ಬಗ್ಗೆ ತಿಳಿಸಿತ್ತೇ ಹೊರತು ಶರತ್ತುಗಳ ಬಗ್ಗೆ ಹೇಳಿರಲಿಲ್ಲ. ಹಾಗಾಗಿ ಈ ಉಚಿತ ಯೋಜನೆಗಳ ಪ್ರಯೋಜನವನ್ನು ಎಲ್ಲರೂ ಪಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಯೋಜನೆ ಬಗ್ಗೆ ಮಾತನಾಡಿದ ಪರಮೇಶ್ವರ್ ಅವರು, “ಯೋಜನೆಗಳನ್ನು ಎಲ್ಲರಿಗೂ ಫ್ರೀಯಾಗಿ ಕೊಡೋದಕ್ಕೆ ಆಗಲ್ಲ. ಇದನ್ನೂ ಓದಿ: Business Ideas: ಹೆಚ್ಚಿನ ಬಂಡವಾಳವಿಲ್ಲದೆ ಕೂಡ, ಬಿಸಿನೆಸ್ ಆರಂಭ ಮಾಡಿ ಲಕ್ಷ ಲಕ್ಷ ಲಾಭ ಗಳಿಸುವ ಬಿಸಿನೆಸ್ ಯಾವುದು ಗೊತ್ತೇ?? ನೋಡಿ ಟ್ರೈ ಮಾಡಿ.

ಅವುಗಳನ್ನು ಪಡೆಯಲು ಕೆಲವು ಷರತ್ತುಗಳು ಇರುತ್ತದೆ. ಆ ಇಲಾಖೆಗಳ ಸಚಿವರ ಜೊತೆಗೆ ಚರ್ಚೆ ಮಾಡಿ, ಷರತ್ತುಗಳನ್ನು ನಿರ್ಧಾರ ಮಾಡಲಾಗುತ್ತದೆ..ಷರತ್ತು ಹಾಕದಿದ್ದರೆ ದುರ್ಬಳಕೆ ಆಗುವುದು ಹೆಚ್ಚಾಗುತ್ತದೆ.” ಎಂದು ಪರಮೇಶ್ವರ್ ಅವರು ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ನಡೆಯುವ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಇದೆಲ್ಲವೂ ಇತ್ಯರ್ಥ ಆಗಲಿದೆ ಎಂದು ಕೂಡ ಹೇಳಿದ್ದಾರೆ.

ಎಲ್ಲರಿಗು ಉಚಿತ ಸೌಲಭ್ಯ ಕೊಟ್ಟರೆ ಅದರ ಹೊರೆ ಸರ್ಕಾರದ ಮೇಲೆ ಬೀಳುತ್ತದೆ. ವಾರ್ಷಿಕವಾಗಿ 60 ಸಾವಿರ ಕೋಟಿ ರೂಪಾಯಿ ಮಾತ್ರ ಖರ್ಚು ಮಾಡಬೇಕು ಎಂದು ಹೇಳಲಾಗಿದೆ. ಇದೀಗ ಕಾಂಗ್ರೆಸ್ ಪಕ್ಷವು ಈ ಸವಾಲನ್ನು ಹೇಗೆ ನಿಭಾಯಿಸುತ್ತದೆ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಆಯ್ಕೆ ಬಗ್ಗೆ ಕೂಡ ಭಾರಿ ಚರ್ಚೆಗಳು ನಡೆಯುತ್ತಿದೆ. ಇದನ್ನೂ ಓದಿ: Post Office: ಅಂಚೆ ಕಚೇರಿಯಲ್ಲಿ ನೀವು MIS ಯೋಜನೆಯಲ್ಲಿ ಹೂಡಿಕೆ ಮಾಡಿ, ಸಾವಿರದಂತೆ ಆರಂಭಿಸಿ, 4.5 ಲಕ್ಷ ಪಡೆಯುವುದು ಹೇಗೆ ಗೊತ್ತೇ??

Comments are closed.