Job: ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಎಷ್ಟಿದೆ ನೋಡಿ ಹುದ್ದೆಗಳು 8ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಖಾಲಿ ; ಅರ್ಜಿ ಹಾಕಿದ್ರೆ ನಿಮಗೂ ಜಾಬ್ ಸಿಗೋದು ಪಕ್ಕಾ!! ಹಳ್ಳಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ!

Job: ಕರ್ನಾಟಕ ಗ್ರಾಮೀಣ ಬ್ಯಾಂಕ್ (Karnataka Rural Bank) ಮಾತ್ರವಲ್ಲದೆ ಇತರ ಪ್ರಾದೇಶಿಕ ಬ್ಯಾಂಕ್ ಗಳಲ್ಲಿಯೂ ಸಾಕಷ್ಟು ಹುದ್ದೆಗಳು ಖಾಲಿ ಇವೆ ಹಾಗಾಗಿ ಬಿಪಿಪಿಎಸ್ ಹೊಸ ಅಧಿ ಸೂಚನೆ ಹೊರಡಿಸಿದ್ದು ಹುಟ್ಟು 8812 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತಿಳಿಸಲಾಗಿದೆ. ಆರ್ ಆರ್ ಬಿ ಗ್ರೂಪ್ ಎ ಹಾಗೂ ಗ್ರೂಪ್ ಬಿ ಅಧಿಕಾರಿಗಳ ನೇಮಕಾತಿಗೆ ಮುಂದಾಗಿದೆ ನೀವು ಕೂಡ ಅರ್ಹರಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಹುದ್ದೆಯನ್ನು ಗಿಟ್ಟಿಸಿಕೊಳ್ಳಿ. ಇದನ್ನೂ ಓದಿ:Business News: ಹೆಚ್ಚು ಬೇಡವೇ ಬೇಡ, ಕೇವಲ 10 ಸಾವಿರದಿಂದ ಆರಂಭ ಮಾಡಿ ಲಕ್ಷ ಲಕ್ಷ ಗಳಿಸುವುದು ಹೇಗೆ ಗೊತ್ತೇ??

JOSH 2 | Live Kannada News
Job: ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಎಷ್ಟಿದೆ ನೋಡಿ ಹುದ್ದೆಗಳು 8ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಖಾಲಿ ; ಅರ್ಜಿ ಹಾಕಿದ್ರೆ ನಿಮಗೂ ಜಾಬ್ ಸಿಗೋದು ಪಕ್ಕಾ!! ಹಳ್ಳಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ! https://sihikahinews.com/2023/06/05/job-opportunity-in-karnataka-rural-bank/

ಹುದ್ದೆಯ ವಿವರ:

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 66 ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ ನಲ್ಲಿ 200 ಹುದ್ದೆಗಳು ಖಾಲಿ ಇವೆ. ಹುಟ್ಟು 8,812 ಹುದ್ದೆಗಳು ಭರ್ತಿ ಆಗಬೇಕಿವೆ. ಖಾತಿ ಇರುವ ಹುದ್ದೆಗಳು:

ಆಫೀಸ್​ ಅಸಿಸ್ಟೆಂಟ್

ಆಫೀಸರ್​ ಸ್ಕೇಲ್​-1 (ಅಸಿಸ್ಟಂಟ್​ ಮ್ಯಾನೇಜರ್​) – ಪದವಿ

ಆಫೀಸರ್​ ಸ್ಕೇಲ್​-1​ (ಅಗ್ರಿಕಲ್ಚರ್​ ಆಫೀಸರ್​)

ಆಫೀಸರ್​ ಸ್ಕೇಲ್​ 2(ಐಟಿ), ಆಫೀಸರ್​​ ಸ್ಕೇಲ್​ 3 – 2 (ಕಾನೂನು) ಎಲ್​ಎಲ್​ಬಿ ಪದವಿ ಆಗಿರಬೇಕು.

ಉಳಿದ ಹುದ್ದೆಗಳಿಗೆ ಎಂಬಿಎ, ಸಿಎ ಪದವಿ ಹೊಂದಿರಬೆಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 40 ವರ್ಷ ವಯಸ್ಸಿನ ಒಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.  ಇದನ್ನೂ ಓದಿ:Investment: 200 ರೂಪಾಯಿ ಬಳಸಿಕೊಂಡವು 10 ಲಕ್ಷಕ್ಕೂ ಹೆಚ್ಚು ಆದಾಯ ತರುವುದು ಹೇಗೆ ಗೊತ್ತೇ?? ಎಲ್ಲರೂ ಮಾಡಿ, ಲಕ್ಷಾಧಿಪತಿಗಳಾಗಿ.

ಅರ್ಜಿ ಸಲ್ಲಿಸಲು ಶುಲ್ಕ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ,ಪಂಗಡ, ವಿಕಲಚೇತನ ಅಭ್ಯರ್ಥಿಗೆ 175 ರೂ ಹಾಗೂ ಉಳಿದ ಅಭ್ಯರ್ಥಿಗಳು 850 ರೂ ಅರ್ಜಿ ಶುಲ್ಕ ಭರಿಸಬೇಕಾಗುತ್ತದೆ.

ಆಯ್ಕೆ ವಿಧಾನ: ಮೂರು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ಇರುತ್ತದೆ. ಪ್ರಿಲಿಮಿನರಿ ಎಕ್ಸಾಮಿನೇಷನ್​, ಮುಖ್ಯ ಪರೀಕ್ಷೆ (ಬಹು ಆಯ್ಕೆ) ಹಾಗೂ ಸಂದರ್ಶನ. ಆಗಸ್ಟ್​ನಲ್ಲಿ ಪ್ರಿಲಿಮ್ಸ್​ ಪರೀಕ್ಷೆ, ಇದಕ್ಕೆ ಮೊದಲು ಜುಲೈ 17 ರಿಂದ 22 ರವರೆಗೆ ಪ್ರಿ ಎಕ್ಸಾಂ ಟ್ರೈನಿಂಗ್ ಇರುತ್ತದೆ. ಮುಖ್ಯ ಪರೀಕ್ಷೆ ಸೆಪ್ಟೆಂಬರ್​ನಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್​ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್​ 21. ಹೆಚ್ಚಿನ ಮಾಹಿತಿಗಾಗಿ ibps.in ಬೇಟಿ ನೀಡಿ. ಇದನ್ನೂ ಓದಿ: IRCTC: ಕಡಿಮೆ ಬೆಲೆಗೆ ಸುತ್ತಿ ಬನ್ನಿ ಕರಾವಳಿ ಕರ್ನಾಟಕ- ಆರು ರಾತ್ರಿ, ಐದು ಅಗಲು ಟ್ರಿಪ್ ನಲ್ಲಿ ಎಷ್ಟೆಲ್ಲ ತೋರಿಸುತ್ತಾರೆ ಗೊತ್ತೇ? IRCTC (ರೈಲ್ವೆ) ಪ್ಯಾಕೇಜ್ ಹೇಗಿದೆ ಗೊತ್ತೇ?

Comments are closed.