Gruhalakshmi: ಕರುನಾಡಿನ ಜನತೆಗೆ ಮತ್ತೊಂದು ಶಾಕ್- ಗೃಹಲಕ್ಷ್ಮಿ ಯೋಜನೆ ಹಣ ಪಡೆಯುವುದಕ್ಕೆ ಈ ದಾಖಲೆ ಕಡ್ಡಾಯ. ಎಲ್ಲರಿಗೂ ಬರುತ್ತಾ ಹಣ??

Gruhalakshmi: ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪ್ರಚಾರದ ವೇಳೆ ತಾನು ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಜನರಿಗೆ ಆಶ್ವಾಸನೆ ನೀಡಿತ್ತು. ಅದರ ಪ್ರಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ತಾನು ನೀಡಿದ ಐದು ಆಶ್ವಾಸನೆಗಳಲ್ಲಿ ನಾಲ್ಕನ್ನು ಈಡೇರಿಸಿದೆ.

ಬಂಧುಗಳೇ ನಿಮಗೆ ಲೋನ್ ಸಿಗುತ್ತಿಲ್ಲವೇ?? ಹಾಗಿದ್ದರೆ ಚಿಂತೆ ಬೇಡ. ಯಾವುದೇ ಡಾಕ್ಯುಮೆಂಟ್ಸ್ ಕೇಳದೆ, ತಕ್ಷಣ ಸಾಲ ನೀಡುತ್ತಾರೆ. ನಿಮಗೆ ಒಂದು ವೇಳೆ ಹಣದ ಅವಶ್ಯಕತೆ ಇದ್ದರೇ, ಈ ಲೇಖನದ ಕೊನೆಯಲ್ಲಿ ಕೊಟ್ಟಿರುವ ಲಿಂಕ್ ನಲ್ಲಿ ಮಾಹಿತಿ ಇದೆ. ಒಮ್ಮೆ ನೋಡಿ.

Gruhalakshmi Scheme applicants now should submit these documents.

ಅವುಗಳಲ್ಲಿ ಗೃಹಲಕ್ಷ್ಮಿಯೂ ಒಂದು. ನಿಮಗೆ ತಿಳಿದಿರುವುಂತೆ ಗೃಹಲಕ್ಷ್ಮಿ ಯೋಜನೆ ಪ್ರಕಾರ ಮನೆಯೊಡತಿಯ ಖಾತೆಗೆ ಪ್ರತಿ ತಿಂಗಳು 2೦೦೦ ರೂ. ಜಮಾ ಮಾಡಲಾಗುತ್ತದೆ. ಯಾರಿಗೂ ಕೈಗೆ ಹಣ ನೀಡಲಾಗುವುದಿಲ್ಲ. ಇದೀಗ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಅರ್ಜಿಯನ್ನು ಬಿಡುಗಡೆ ಮಾಡಿದೆ ರಾಜ್ಯ ಸರ್ಕಾರ.

ಗೃಹಲಕ್ಷ್ಮಿ ಅರ್ಜಿ ಬಿಡುಗಡೆ: ಮನೆಯೊಡತಿಗೆ ಪ್ರತಿ ತಿಂಗಳು 2೦೦೦ ರೂ. ಅವರ ಖಾತೆ ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೀವು ಆಫ್ಲೈನ್ನಲ್ಲೂ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ರಾಜ್ಯ ಸರ್ಕಾರ ಅರ್ಜಿ ಫಾರ್ಮ್ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಮಹಿಳೆಯರು ಹತ್ತಿರದ ಅಂಗನವಾಡಿ ಇಲ್ಲವೇ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಅಲ್ಲಿ ಮಹಿಳಾ ಕಲ್ಯಾಣ ಯೋಜನೆ ಅರ್ಜಿಯನ್ನು ಪಡೆದುಕೊಳ್ಳಬಹುದು.

ಈ ದಾಖಲೆಗಳನ್ನು ಮರೆಯದೆ ಸಲ್ಲಿಸಿ: ಮಹಿಳಾ ಕಲ್ಯಾಣ ಯೋಜನೆ ಅರ್ಜಿ ತೆಗೆದುಕೊಂಡ ನಂತರ ಅಲ್ಲಿ ಕೇಳಿರುವ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ನಂತರ ಅರ್ಜಿಯ ಜೊತೆ ಆಧಾರ್ ಕಾರ್ಡ್, ನೀವು ಖಾತೆ ಹೊಂದಿರುವ ಬ್ಯಾಂಕ್ ಪಾಸ್ಬುಕ್, ಜಾತಿ,ವರ್ಗ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿಯನ್ನು ಅದರ ಜೊತೆ ಸಲ್ಲಿಸಬೇಕು. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿರಬೇಕು ಅಲ್ಲದೆ ಪಡಿತರ ಚೀಟಿಯಲ್ಲಿ ಮನೆಯ ಮುಖ್ಯಸ್ಥರ ಹೆಸರಿರುವ ಜಾಗದಲ್ಲಿ ಮಹಿಳೆಯ ಹೆಸರು ಇರಬೇಕು ಹೀಗೆ ಎಲ್ಲ ದಾಖಲಾತಿಗಳು ಸರಿ ಇದೆಯೇ ಇಲ್ಲವೇ ಎಂದು ಪರಾಮರ್ಶೆ ಮಾಡಿ ಅರ್ಜಿ ಸಲ್ಲಿಸಿ.

ಒಂದು ವೇಳೆ ನೀವು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಕರ್ನಾಟಕ ಸರ್ಕಾರದ ಸೇವಾ ಸಿಂಧು ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಗೃಹ ಲಕ್ಷ್ಮಿ ಯೋಜನೆ ವಿಭಾಗ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ನಿಮಗೆ ಅರ್ಜಿ ಕಾಣಿಸುತ್ತದೆ. ಅಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅಲ್ಲಿ ಕೇಳಲಾಗುವ ದಾಖಲಾತಿಗಳನ್ನು ಅಪ್ಲೋಡ್ ಮಾಡಬೇಕು.

Personal Loan: ನಿಮಗೆ ತಕ್ಷಣ ಸಾಲ ಬೇಕೆ? ಹಾಗಾದ್ರೆ ಎಲ್ & ಟಿ ಪರ್ಸನಲ್ ಲೋನ್ ಪಡೆದುಕೊಳ್ಳಿ; ಇದಕ್ಕೆ ಯಾವುದೇ ಭದ್ರತೆ ಕೇಳೋದಿಲ್ಲ!

Comments are closed.