Job: ರೊಚ್ಚಿಗೆದ್ದ ಸಿದ್ದರಾಮಯ್ಯ ಸರ್ಕಾರ- ಮಹಿಳೆಯರಿಗೆ ತಿಂಗಳಿಗೆ 5000. ಅರ್ಜಿ ಹಾಕಿದರೆ ನೇರವಾಗಿ ಬ್ಯಾಂಕ್ ಖಾತೆಗೆ. ಹೇಗೆ ಗೊತ್ತೇ?

Job: ನಮಸ್ಕಾರ ಸ್ನೇಹಿತರೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಕಡೆಯಿಂದ ತಿಂಗಳಿಗೆ ಐದರಿಂದ ಹತ್ತು ಸಾವಿರ ರೂಪಾಯಿ ಹಣವನ್ನು ನೀಡುವಂತಹ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಹಣವನ್ನು ಅಥವಾ ಯೋಜನೆಯನ್ನು ಯಾವ ರೀತಿಯಲ್ಲಿ ಮಹಿಳೆಯರು ಸದುಪಯೋಗಪಡಿಸಿಕೊಳ್ಳಬಹುದು ಎನ್ನುವುದರ ಬಗ್ಗೆ ಇವತ್ತಿನ ಈ ಲೇಖನಿಯ ಮೂಲಕ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳೋಣ.

ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲೂ ವಿಶೇಷವಾಗಿ ಮಹಿಳೆಯರ ವಿಚಾರದಲ್ಲಿ ರಾಜ್ಯ ಸರ್ಕಾರ ಅವರಿಗೆ ಲಾಭ ನೀಡುವಂತಹ ಯೋಜನೆಗಳನ್ನು ಹೆಚ್ಚಿಗೆ ಜಾರಿಗೆ ತಂದಿದೆ. ಉದಾಹರಣೆಗೆ ತೆಗೆದುಕೊಳ್ಳುವುದಾದರೆ ಅಂತರ್ ರಾಜ್ಯ ಪ್ರಯಾಣಕ್ಕಾಗಿ ಉಚಿತ ಬಸ್ ಸೇವೆ ಹಾಗೂ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಮೂಲಕ ನೀಡುವಂತಹ 2000 ಕೂಡ ಆಗಿರಬಹುದು. ಪ್ರತಿಯೊಂದು ರೀತಿಯಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗೆ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡೋ ನಿಟ್ಟಿನಲ್ಲಿ ಯೋಜನೆಗಳನ್ನು ಜಾರಿಗೆ ತಂದಿದೆ.

ಇವತ್ತಿನ ಲೇಖನಿಯಲ್ಲಿ ಈ ವಿಶೇಷವಾದ ಯೋಜನೆಯ ಅಡಿಯಲ್ಲಿ ಯಾವ ರೀತಿಯಲ್ಲಿ ಮಹಿಳೆಯರು ಹಣವನ್ನು ಪಡೆದುಕೊಳ್ಳಬಹುದು ಹಾಗೂ ಅದಕ್ಕೆ ಇರಬೇಕಾಗಿರುವ ಅರ್ಹತೆ ಮತ್ತು ಬೇಕಾಗಿರುವ ಡಾಕ್ಯುಮೆಂಟ್ಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

 ಅರ್ಹತೆಗಳು

1. ಈ ಯೋಜನೆ ಅಡಿಯಲ್ಲಿ 18 ರಿಂದ 30 ವರ್ಷದ ವಯಸ್ಸಿನ ನಡುವೆ ಇರುವಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.

2. ಕನಿಷ್ಠಪಕ್ಷ ಹತ್ತನೇ ತರಗತಿ ಅಥವಾ ಪಿಯುಸಿ ಶಿಕ್ಷಣವನ್ನು ಪಡೆದಿರುವಂತಹ ಮಹಿಳೆಯರು ಮಾತ್ರ ಈ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 ಬೇಕಾಗಿರುವ ಡಾಕ್ಯುಮೆಂಟ್ಗಳು

1. ಆಧಾರ್ ಕಾರ್ಡ್ ಜೊತೆಗೆ ಬ್ಯಾಂಕ್ ಪಾಸ್ ಬುಕ್ ಬೇಕಾಗಿರುತ್ತದೆ.

2. ಅಂಕಪಟ್ಟಿ ಹಾಗೂ ನಿಮ್ಮ ಜಾತಿ ಆಧಾರ ಪತ್ರ ಬೇಕಾಗಿರುತ್ತದೆ.

3. ಒಂದು ವೇಳೆ ಮಹಿಳೆಯರು ಅಂಗವಿಕಲರಾಗಿದ್ದರೆ ಅದನ್ನು ಸಾಬೀತು ಪಡಿಸುವಂತಹ ದೃಢೀಕರಣ ಪತ್ರವನ್ನು ನೀಡಬೇಕಾಗಿರುತ್ತದೆ. ವಿಧವೆಯಾಗಿದ್ದರೆ ಅದನ್ನು ಸಾಬೀತುಪಡಿಸಿರುವಂತಹ ದೃಢೀಕರಣ ಪತ್ರ ಹಾಗೂ ವಿವಾಹ ವಿಚ್ಛೇದನವನ್ನು ಹೊಂದಿದ್ದರೆ ನ್ಯಾಯಾಲಯದಿಂದ ಬಂದಿರುವಂತಹ ಧೃಡೀಕರಣ ಪತ್ರವನ್ನು ನೀಡಬೇಕಾಗಿರುತ್ತದೆ.

ಈ ಎಲ್ಲಾ ಅರ್ಹತೆಗಳು ಹಾಗೂ ಡಾಕ್ಯುಮೆಂಟ್ಗಳು ನಿಮ್ಮ ಬಳಿ ಇದ್ದರೆ ನಿಮ್ಮ ಮನೆಯ ಹತ್ತಿರದಲ್ಲಿ ಇರುವಂತಹ ಸೇವಾ ಕೇಂದ್ರಗಳಿಗೆ ಹೋಗಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯಿಂದ ಬಂದಿರುವಂತಹ ಘೋಷಣೆಯ ಪ್ರಕಾರ ಫೆಬ್ರವರಿ 29 ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕವಾಗಿರುತ್ತದೆ. ಇದು ರಾಜ್ಯದಲ್ಲಿ ಖಾಲಿ ಇಡುವಂತಹ ಅಂಗನವಾಡಿ ಕಾರ್ಯಕರ್ತೆಯರ ಖಾಲಿ ಹುದ್ದೆಗೆ ಭರ್ತಿ ಮಾಡುವಂತಹ ಯೋಜನೆಯಾಗಿದ್ದು ನೀವು ಕೂಡ ಅರ್ಹರಾಗಿದ್ರೆ ಈ ಮೂಲಕ ಈ ಯೋಜನೆಯಲ್ಲಿ ತೆರಿಗೆ ಆಗುವ ಮೂಲಕ ಸುಲಭ ಕೆಲಸದ ಮೂಲಕ ಸಂಬಳವನ್ನು ಪಡೆದುಕೊಳ್ಳಬಹುದಾಗಿದೆ.

Comments are closed.