Modi Scheme: ಕೇವಲ 500 ರೂಪಾಯಿ ಹಾಕಿ – 4 ಲಕ್ಷ ನಿಮ್ಮದೇ – ಇದು ಮೋದಿ ಗ್ಯಾರಂಟಿ

Modi Scheme: ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಹೂಡಿಕೆ ಮಾಡುವಂತಹ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಮೂಲಕ ಸಾಮಾನ್ಯ ಜನರು ಕೂಡ ಕೈ ತುಂಬಾ ಹಣವನ್ನು ಸಂಪಾದನೆ ಮಾಡುವಂತಹ ಯೋಜನೆಗಳನ್ನು ಪರಿಚಯಿಸಿದೆ. ನಿನ್ನ ಪೋಸ್ಟ್ ಆಫೀಸ್ ಯೋಜನೆಯಲ್ಲಿ ಕೂಡ ನೀವು ಕೇವಲ ರೂ.500 ಗಳಿಂದ ಹೂಡಿಕೆಯನ್ನು ಪ್ರಾರಂಭಿಸಿ ದೊಡ್ಡ ಮಟ್ಟದಲ್ಲಿ ಲಾಭವನ್ನು ಕೈ ತುಂಬಾ ಪಡೆದು ಕೊಳ್ಳುವಂತಹ ಅವಕಾಶವನ್ನು ಸರ್ಕಾರ ನೀಡಿದೆ.

ಹೌದು ನಾವು ಮಾತನಾಡುತ್ತಿರುವುದು ಪೋಸ್ಟ್ ಆಫೀಸ್ ಪರಿಚಯಿಸಿರುವಂತಹ ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಅಂದರೆ ಪಿಪಿಎಫ್ ಬಗ್ಗೆ. ನೀವು ಈ ಯೋಜನೆ ಅಡಿಯಲ್ಲಿ ಕನಿಷ್ಠ 500 ರೂಪಾಯಿಗಳಿಂದ ಪ್ರಾರಂಭಿಸಿ ಒಂದುವರೆ ಲಕ್ಷ ರೂಪಾಯಿಗಳ ವರೆಗೂ ಕೂಡ ಹಣವನ್ನು ಹೂಡಿಕೆ ಮಾಡಬಹುದಾಗಿದೆ. ಈ ಯೋಜನೆಯಲ್ಲಿ 15 ವರ್ಷಗಳವರೆಗೆ ನಿಮಗೆ ಹೂಡಿಕೆ ಮಾಡುವಂತಹ ಅವಕಾಶವನ್ನು ನೀಡಲಾಗುತ್ತದೆ. ತಿಂಗಳಿಗೆ 500 ರೂಪಾಯಿಗಳ ಲೆಕ್ಕದಲ್ಲಿ ವರ್ಷಕ್ಕೆ ನೀವು 6,000ಗಳನ್ನು ಹೂಡಿಕೆ ಮಾಡಿದಂತಾಗುತ್ತದೆ. ಅಂದರೆ 15 ವರ್ಷಗಳಿಗೆ 7.1 ಪ್ರತಿಶತ ಶೇಕಡ ಬಡ್ಡಿ ದರದಲ್ಲಿ ನೀವು 1.62 ಲಕ್ಷಗಳಿಗಿಂತಲೂ ಹೆಚ್ಚಿನ ಹಣವನ್ನು ಮಾಡಬಹುದಾಗಿದೆ.

ಅದೇ ರೀತಿ ಈ ಯೋಜನೆಯನ್ನು 15 ವರ್ಷಗಳ ನಂತರವೂ ಕೂಡ ನೀವು ಐದೈದು ವರ್ಷಗಳಿಗೊಮ್ಮೆ ವಿಸ್ತರಿಸಬಹುದಾಗಿದೆ. ಇದೇ ಮುತ್ತ 20 ವರ್ಷಗಳಿಗೆ ಮಾಡಿದ್ರೆ ನೀವು 2.66 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದುಕೊಳ್ಳಬಹುದಾಗಿದ್ದು ಇದು 25 ವರ್ಷಗಳಿಗೆ 4.12 ಲಕ್ಷಕ್ಕಿಂತ ಹೆಚ್ಚು ಆಗಲಿದೆ. ಇದೇ ರೀತಿ ಇನ್ನೂ ಸಾಕಷ್ಟು ಯೋಜನೆಗಳನ್ನು ನೀವು ನಿಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಹೂಡಿಕೆ ಮಾಡುವಂತಹ ಮಾಹಿತಿಗಳನ್ನು ಅಧಿಕಾರಿಗಳಿಂದ ಪಡೆದುಕೊಳ್ಳಬಹುದಾಗಿದೆ. ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಎನ್ನುವುದು ದೀರ್ಘಕಾಲಿಕ ಹೂಡಿಕೆಯ ವಿಚಾರದಲ್ಲಿ ನಿಮಗೆ ಸಾಕಷ್ಟು ಲಾಭವನ್ನು ತರುವಂತಹ ಯೋಜನೆಯಾಗಿದೆ. ಇದೇ ರೀತಿ ಇನ್ನೂ ಸಾಕಷ್ಟು ಸರ್ಕಾರಿ ಯೋಜನೆಗಳನ್ನು ನೀವು ನಿಮ್ಮ ಬ್ಯಾಂಕುಗಳಲ್ಲಿ ಅಥವಾ ಅಂಚೆ ಕಚೇರಿಯಲ್ಲಿ ಕಾಣಬಹುದಾಗಿದ್ದು ಇಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಸಾಮಾನ್ಯ ಹೂಡಿಕೆಗಿಂತ ಹೆಚ್ಚಿನ ಹಣವನ್ನು ಲಾಭ ರೂಪದಲ್ಲಿ ಸಂಪಾದನೆ ಮಾಡಬಹುದಾಗಿದೆ.

ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಪ್ರೀತಿಯಲ್ಲಿ ರಿಕರಿಂಗ್ ಡೆಪಾಸಿಟ್ ನಲ್ಲಿ ಕೂಡ ನೀವು ಹಣವನ್ನು ಹೂಡಿಕೆ ಮಾಡಬಹುದಾಗಿದೆ. ಇದೇ ರೀತಿ ಸಾಕಷ್ಟು ಸರ್ಕಾರಿ ಹೂಡಿಕೆ ಯೋಜನೆಗಳನ್ನು ನರೇಂದ್ರ ಮೋದಿ ರವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು ಜನಸಾಮಾನ್ಯರು ಕೂಡ ಇದರಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ಹೆಚ್ಚಿನ ಹಣವನ್ನು ತಮ್ಮ ಭವಿಷ್ಯಕ್ಕಾಗಿ ಅದರಲ್ಲೂ ವಿಶೇಷವಾಗಿ ತಮ್ಮ ವೃದ್ಧಾಪ್ಯದಲ್ಲಿ ಈ ಹಣವನ್ನು ಆರ್ಥಿಕ ಸಹಾಯಕ್ಕಾಗಿ ಬಳಸಿಕೊಳ್ಳಬಹುದಾಗಿದೆ. ಹಣವನ್ನು ಉಳಿತಾಯ ಮಾಡುವುದಕ್ಕಿಂತ ಹೂಡಿಕೆ ಮಾಡಿದರೆ ಖಂಡಿತವಾಗಿ ನಿವೃತ್ತಿಯ ವಯಸ್ಸಿನಲ್ಲಿ ಆ ಹಣವನ್ನು ತಮ್ಮ ಆರ್ಥಿಕ ಅಗತ್ಯತೆಗಳನ್ನು ಪೂರೈಸಿಕೊಳ್ಳುವುದಕ್ಕಾಗಿ ಬಳಸಿಕೊಳ್ಳಬಹುದಾಗಿದೆ.

Comments are closed.