Scholarship: ಈ ವಿದ್ಯಾರ್ಥಿಗಳಿಗೆ 25,000ರೂ. ಗಳ ವಿದ್ಯಾರ್ಥಿವೇತನ: ತಕ್ಷಣ ಅಪ್ಲೈ ಮಾಡಿ

Scholarship: ಸರ್ಕಾರಗಳು ಕಳೆ ಸಾಕಷ್ಟ್ ವರ್ಷಗಳಿಂದಲೂ ಕೂಡ ಆರ್ಥಿಕವಾಗಿ ಹಿಂದುಳಿದಿರುವಂತಹ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವಂತಹ ಕೆಲಸವನ್ನು ಕಳೆದ ಸಾಕಷ್ಟು ವರ್ಷಗಳಿಂದ ಮಾಡಿಕೊಂಡು ಬರುತ್ತಿವೆ. ಇನ್ನು ಇವತ್ತಿನ ಲೇಖನದಲ್ಲಿ ನಾವು ಮಾತನಾಡಲು ಹೊರಟಿರೋದು ಕಾರ್ಮಿಕ ಕುಟುಂಬದ ಮಕ್ಕಳಿಗಾಗಿ ಸರ್ಕಾರ ನೀಡಲು ಹೊರಟಿರುವಂತಹ ಹೊಸ ವಿದ್ಯಾರ್ಥಿ ವೇತನದ ಬಗ್ಗೆ. ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಇವತ್ತಿನ ಈ ಲೇಖನದ ಮೂಲಕ ಪಡೆದುಕೊಳ್ಳೋಣ.

ಕಲಿಕಾ ಭಾಗ್ಯ ಯೋಜನೆ

ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಸರ್ಕಾರಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುವಂತ ಕೆಲಸವನ್ನು ಸರ್ಕಾರ ಮಾಡಿದೆ. ಕಾರ್ಮಿಕರ ಕುಟುಂಬಗಳಿಗೆ ಲಾಭ ಆಗುವ ರೀತಿಯಲ್ಲಿ ಈಗ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಕಾರ್ಮಿಕ ಕುಟುಂಬಗಳ ವಿದ್ಯಾರ್ಥಿಗಳಿಗೆ ಕಲಿಕಾ ಭಾಗ್ಯ ಯೋಜನೆ ಎನ್ನುವ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಸರ್ಕಾರ ನೀಡೋದಿಕ್ಕೆ ಹೊರಟಿದೆ. ಕಟ್ಟಡ ನಿರ್ಮಾಣ ಕಾರ್ಯದ ಕೆಲಸದಲ್ಲಿ ತೊಡಗಿಕೊಂಡಿರುವಂತಹ ಕಾರ್ಮಿಕರ ಮಕ್ಕಳಿಗೆ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು ಆ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಈ ವಿದ್ಯಾರ್ಥಿ ವೇತನವನ್ನು ಸರ್ಕಾರ ಅವರಿಗೆ ನೀಡುವ ಮೂಲಕ ಆರ್ಥಿಕ ಸಹಾಯವನ್ನು ನೀಡಲು ಹೊರಟಿದೆ. ಅರ್ಹರಾಗಿರುವಂತಹ ಕಾರ್ಮಿಕರು ತಮ್ಮ ಮಕ್ಕಳಿಗಾಗಿ ಯೋಜನೆ ಅಡಿಯಲ್ಲಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಖಂಡಿತವಾಗಿ ಈ ವರ್ಗದ ಕುಟುಂಬದ ಮಕ್ಕಳಿಗೆ ಈ ಸ್ಕಾಲರ್ಶಿಪ್ ಹಣ ಎನ್ನುವುದು ಸಾಕಷ್ಟು ದೊಡ್ಡ ಮಟ್ಟದಲ್ಲಿ ಆರ್ಥಿಕ ಸಹಾಯವನ್ನು ಒದಗಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಬಹುದಾಗಿದೆ.

ಸಿಗೋ ವಿದ್ಯಾರ್ಥಿ ವೇತನ ಎಷ್ಟು ಗೊತ್ತಾ?

ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ಕಾರ್ಮಿಕರ ಮನೆಯ ಮಕ್ಕಳಿಗೆ 75,000 ವರೆಗೂ ಕೂಡ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. 5ನೇ ವಯಸ್ಸಿನ ನರ್ಸರಿ ಮಕ್ಕಳಿಗೆ ವರ್ಷಕ್ಕೆ 5,000, ಒಂದರಿಂದ ನಾಲ್ಕನೇ ತರಗತಿ ಓದುವ ಮಕ್ಕಳಿಗೆ ವರ್ಷಕ್ಕೆ 5,000, ಐದರಿಂದ ಎಂಟುನೇ ತರಗತಿವರೆಗೆ ಓದುವ ಮಕ್ಕಳಿಗೆ ವರ್ಷಕ್ಕೆ 8,000, 9ರಿಂದ 10ನೇ ತರಗತಿವರೆಗೂ ಓದುವ ಮಕ್ಕಳಿಗೆ ವರ್ಷಕ್ಕೆ 12,000, ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ 15000 ಹಾಗೂ ಡಿಪ್ಲೋಮೋ ಓದುವ ಮಕ್ಕಳಿಗೆ ವರ್ಷಕ್ಕೆ 20 ಸಾವಿರ ವಿದ್ಯಾರ್ಥಿ ವೇತನವನ್ನು ಒದಗಿಸಲಾಗುತ್ತದೆ.

ಒಟ್ಟಾರೆಯಾಗಿ ಸರ್ಕಾರದ ಮೂಲಕ ಕಾರ್ಮಿಕ ಕುಟುಂಬದ ಮಕ್ಕಳಿಗೆ ಆರ್ಥಿಕ ಸಹಾಯವನ್ನು ನೀಡುವಂತಹ ಕೆಲಸವನ್ನು ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅಗತ್ಯವಾಗಿ ಬೇಕಾಗಿರುವಂತಹ ವಿದ್ಯಾರ್ಜನೆಯ ಸೌಲಭ್ಯವನ್ನು ನೀಡುವಂತಹ ಕೆಲಸವನ್ನು ಸರ್ಕಾರ ಬೇರೆ ಬೇರೆ ರೀತಿಯಲ್ಲಿ ಮಾಡುತ್ತಿದೆ. ಈ ಮೂಲಕ ಮಕ್ಕಳಿಗೆ ವಿದ್ಯೆಯನ್ನು ಕಲಿಯುವುದಕ್ಕೆ ಬೇಕಾಗಿರುವಂತಹ ಆರ್ಥಿಕ ಸಹಾಯವನ್ನು ಈ ಮೂಲಕ ನೀಡಲಾಗುತ್ತಿದೆ. ಸರ್ಕಾರ ಜಾರಿಗೆ ತಂದಿರುವಂತಹ ಈ ಯೋಜನೆ ನಿಜಕ್ಕೂ ಕೂಡ ಕಾರ್ಮಿಕ ವರ್ಗದ ಕುಟುಂಬಗಳಿಗೆ ವಿಶೇಷವಾಗಿ ಹಾಗೂ ಕುಟುಂಬದ ಮಕ್ಕಳಿಗೆ ಸಾಕಷ್ಟು ಸಹಾಯವನ್ನು ಮಾಡಲಿದೆ.

Comments are closed.