Free Laptop: ವಿದ್ಯಾರ್ಥಿಗಳೇ ಉಚಿತ ಲ್ಯಾಪ್ಟಾಪ್ ಬೇಕಾ? ಹಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರೆಕ್ಟ್ ಲಿಂಕ್!

Free Laptop: ಶೈಕ್ಷಣಿಕವಾಗಿ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವಂತಹ ವಿದ್ಯಾರ್ಥಿಗಳಿಗೆ ಸಾಕಷ್ಟು ಯೋಜನೆಗಳ ಮೂಲಕ ಸಹಾಯ ಮಾಡುವ ಕೆಲಸವನ್ನು ಕಳೆದ ಸಾಕಷ್ಟು ಸಮಯಗಳಿಂದ ಮಾಡಿಕೊಂಡು ಬಂದಿದ್ದು ಈಗ 12ನೇ ತರಗತಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವಂತಹ ಯೋಜನೆಯನ್ನು ಕೂಡ ಜಾರಿಗೆ ತಂದಿದ್ದು, ಬನ್ನಿ ಇದನ್ನು ಯಾವ ರೀತಿಯಲ್ಲಿ ಪಡೆದುಕೊಳ್ಳಬಹುದು ಅನ್ನೋದರ ಬಗ್ಗೆ ತಿಳಿದುಕೊಳ್ಳೋಣ.

ಉಚಿತ ಲ್ಯಾಪ್ಟಾಪ್ ಯೋಜನೆ!

ಈ ಜನಪ್ರಿಯ ಯೋಜನೆಯನ್ನು 2019 ರಲ್ಲಿ ಜಾರಿಗೆ ತರಲಾಗಿದೆ. ಹಿಂದುಳಿದಿರುವಂತಹ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡುವ ಮೂಲಕ ಡಿಜಿಟಲ್ ಯುಗದಲ್ಲಿ ಕೂಡ ಅದಕ್ಕೆ ಸರಿ ಹೊಂದುವ ರೀತಿಯಲ್ಲಿ ಶೈಕ್ಷಣಿಕ ಜ್ಞಾನವನ್ನು ಪಡೆದುಕೊಳ್ಳುವ ಸೌಲಭ್ಯವನ್ನು ಆ ವಿದ್ಯಾರ್ಥಿಗಳಿಗೆ ನೀಡುವ ಕೆಲಸವನ್ನು ಈ ಯೋಜನೆಯ ಮೂಲಕ ಸರ್ಕಾರ ಮಾಡುತ್ತಿದೆ. ಒಂದು ವೇಳೆ ನೀವು 12ನೇ ತರಗತಿ ಪಾಸ್ ಆಗಿದ್ದರೆ ಹಾಗೂ ಒಳ್ಳೆಯ ಅಂಕಗಳನ್ನು ಗಳಿಸಿದರೆ ಖಂಡಿತವಾಗಿ ನೀವು ಈ ಲ್ಯಾಪ್ಟಾಪ್ ಯೋಜನೆಯಲ್ಲಿ ಉಚಿತವಾಗಿ ಲ್ಯಾಪ್ಟಾಪ್ ಪಡೆದುಕೊಳ್ಳುವಂತಹ ಅವಕಾಶವನ್ನು ಹೊಂದಿರುತ್ತೀರಿ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಉಚಿತ ಲ್ಯಾಪ್ಟಾಪ್ ಅನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ.

ಉಚಿತ ಲ್ಯಾಪ್ಟಾಪ್ ಯೋಜನೆಯಲಿ ಅರ್ಜಿ ಸಲ್ಲಿಸುವುದು ಬೇಕಾಗುವ ಡಾಕ್ಯೂಮೆಂಟ್ಸ್ ಗಳು!

  • ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಬೇಕು
  • ಆಧಾರ್ ಕಾರ್ಡ್ ಬೇಕಾಗಿರುತ್ತದೆ
  • ಸ್ಟುಡೆಂಟ್ ನ ಕಾಲೇಜ್ ಅಡ್ಮಿಷನ್ ಸರ್ಟಿಫಿಕೇಟ್ ಬೇಕಾಗಿರುತ್ತದೆ
  • ಪಾಸ್ಪೋರ್ಟ್ ಸೈಜ್ ಫೋಟೋ ಜೊತೆಗೆ ಈ ಎಲ್ಲ ದಾಖಲೆಗಳನ್ನು ಒದಗಿಸಬೇಕಾಗಿರುತ್ತದೆ.

ಉಚಿತ ಲ್ಯಾಪ್ಟಾಪ್ ಗಾಗಿ ಅರ್ಜಿ ಸಲ್ಲಿಸುವಂತಹ ವಿಧಾನ!

https://dce.karnataka.gov.in ಇದು ಅಧಿಕೃತ ವೆಬ್ಸೈಟ್ ಆಗಿದ್ದು ಇಲ್ಲಿಗೆ ಭೇಟಿ ನೀಡುವ ಮೂಲಕ ನೀವು ಇಲ್ಲಿ ಕೇಳಲಾಗುವಂತಹ ಪ್ರತಿಯೊಂದು ವಿವರಗಳನ್ನು ಸಲ್ಲಿಸಿ ಬೇಕಾಗಿರುವಂತ ಡಾಕ್ಯುಮೆಂಟ್ ಗಳನ್ನು ಕೂಡ ಅಟ್ಯಾಚ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿಭಾನ್ವಿತ ಹಾಗೂ ಹಿಂದುಳಿದ ವರ್ಗಗಳಿಂದ ಬರುವಂತಹ ವಿದ್ಯಾರ್ಥಿಗಳಿಗೆ ಖಂಡಿತವಾಗಿ ಈ ಯೋಜನೆಯ ಮೂಲಕ ಈ ಆಧುನಿಕ ಡಿಜಿಟಲ್ ಯುಗದಲ್ಲಿ ಕಲಿಕೆಗಾಗಿ ಬೇಕಾಗಿರುವಂತಹ ಲ್ಯಾಪ್ಟಾಪ್ ಅನ್ನು ಯಾವುದೇ ಹಣವನ್ನು ಖರ್ಚು ಮಾಡದೆ ಉಚಿತವಾಗಿ ಪಡೆದುಕೊಳ್ಳುವಂತಹ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ. ಈ ಸ್ಪರ್ದಾತ್ಮಕ ಶೈಕ್ಷಣಿಕ ಜಗತ್ತಿನಲ್ಲಿ ಖಂಡಿತವಾಗಿ ಲ್ಯಾಪ್ಟಾಪ್ ನಂತಹ ಆಧುನಿಕ ಗ್ಯಾಜೆಟ್ ಗಳನ್ನ ಹೊಂದಿರುವುದು ವಿದ್ಯಾರ್ಥಿಗಳಿಗೆ ಸ್ವಲ್ಪಮಟ್ಟಿಗೆ ಹೆಚ್ಚಿನ ಬೂಸ್ಟ್ ನೀಡುತ್ತದೆ ಎಂದು ಹೇಳಬಹುದಾಗಿದೆ. ಇನ್ನು ಸರ್ಕಾರದ ಯೋಜನೆಗಳ ಕಡೆಯಿಂದ ಕೂಡ ಈ ರೀತಿ ಉಚಿತವಾಗಿ ಲ್ಯಾಪ್ಟಾಪ್ ದೊರಕುತ್ತಿರುವುದು ಮತ್ತೊಂದು ಪ್ಲಸ್ ಪಾಯಿಂಟ್ ಎಂದು ಹೇಳಬಹುದಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಬಹುದಾಗಿದೆ.

Comments are closed.