Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣದ ಬಗ್ಗೆ ಸರ್ಕಾರದಿಂದ ಬಂತು ನೋಡಿ ಅಪ್ಡೇಟ್;ಇಂತವರಿಗೆ ಹಣ ಬರೋದೆ ಡೌಟ್!

Gruhalakshmi Scheme: ಸರ್ಕಾರದಲ್ಲಿ ಸೋತ ನಂತರ ಕೂಡ ರಾಜ್ಯದ ಸರ್ಕಾರ ಗ್ಯಾರಂಟಿ ಯೋಜನೆಗಲ್ಲಿ ಯಾವುದೇ ತಡೆಯನ್ನು ವಿಧಿಸುವಂತಹ ಪ್ರಮೇಯ ಇಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದೆ. ಇದಕ್ಕಿಂತ ಪ್ರಮುಖವಾಗಿ ಈಗ ನಾವು ಮಾತನಾಡಲು ಹೊರಟಿರೋದು ನಮ್ಮ ಮನೆಯ ಮಹಿಳೆಯರಿಗೆ ಪ್ರತಿ ತಿಂಗಳು ನೀಡುವಂತಹ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣದ ಬಗ್ಗೆ. ಈಗಾಗಲೇ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿ 10 ಕಂತುಗಳನ್ನು ನೀಡಿರುವುದು ನಿಮಗೆಲ್ಲರಿಗೂ ತಿಳಿದಿರುವಂತಹ ವಿಚಾರವಾಗಿದೆ.

ಗೃಹಲಕ್ಷ್ಮಿ ಯೋಜನೆಯ ಈ 10 ಕಂತುಗಳಲ್ಲಿ ಕೂಡ ಕೆಲವರು ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಹೋದಲ್ಲಿ ಅಥವಾ ಬೇರೆ ಬೇರೆ ರೀತಿಯ ಪ್ರಕ್ರಿಯೆಗಳಾಗಿರುವಂತಹ eKYC ಹಾಗೂ ಇನ್ನಿತರ ಪ್ರಕ್ರಿಯೆಗಳನ್ನು ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ಮಾಡದೆ ಹೋದಲು ಕೂಡ ಅವರ ಖಾತೆಗೆ ಹಣವನ್ನು ವರ್ಗಾವಣೆ ಮಾಡದೆ ಇರುವಂತಹ ಉದಾಹರಣೆಗಳು ಕೂಡ ನಮ್ಮ ಕಣ್ಣ ಮುಂದೆ ನಿಂತಿವೆ. ಅದೆಲ್ಲದರ ಹೊರತಾಗಿ ಕೂಡ ಈಗ 11ನೇ ಕಂತಿನ ಹಣದ ಬಗ್ಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ ಎಂಬುದಾಗಿ ತಿಳಿದು ಬಂದಿದೆ.

11ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಸರ್ಕಾರದಿಂದ ಗುಡ್ ನ್ಯೂಸ್!

ಕೆಲವೊಂದು ಮಾಹಿತಿಗಳ ಪ್ರಕಾರ 11ನೇ ಕಂತಿನ ಹಣ ಸಾಕಷ್ಟು ಜನರ ಖಾತೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದ್ದು, ಯಾರದ್ದೆಲ್ಲ ಖಾತೆಗೆ ಹಣ ವರ್ಗಾವಣೆ ಆಗಿಲ್ಲವೋ ಅವರ ಖಾತೆಗೆ ಇನ್ನು ಎರಡರಿಂದ ಮೂರು ದಿನಗಳ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂಪಾಯಿ ಹಣ ವರ್ಗಾವಣೆ ಆಗಲಿದೆ ಎಂಬುದಾಗಿ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಹಾಸನ, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಿಗೆ ಮೊದಲಿಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲಾಗುವುದು ಎಂಬುದಾಗಿ ತಿಳಿದು ಬಂದಿದ್ದು ಉಳಿದ ಜಿಲ್ಲೆಗಳಿಗೆ ಎರಡರಿಂದ ಮೂರು ದಿನಗಳ ಸಮಯಾವಧಿಯ ನಡುವೆ ಹಣವನ್ನು ವರ್ಗಾವಣೆ ಮಾಡುವಂತಹ ಕೆಲಸವನ್ನು ಸರ್ಕಾರ ಮಾಡಲಿದೆ.

ಒಂದು ವೇಳೆ ನಿಮಗೆ ಈ 11ನೇ ಕಂತಿನ ಅಥವಾ ಈ ಹಿಂದಿನ ಕಂತಿನ ಹಣ ಸರಿಯಾದ ಸಮಯಕ್ಕೆ ಬಂದಿಲ್ಲ ಅಂತ ಅಂದ್ರೆ ಅದಕ್ಕಾಗಿ ನೀವು ನಿಮ್ಮ EKYC ಮಾಡಬೇಕಾಗಿರುವುದು ಅತ್ಯಂತ ಪ್ರಮುಖವಾಗಿದ್ದು ಇದನ್ನು ಮಾಡಿದ ನಂತರ ನಿಮಗೆ ಸೇರಬೇಕಾಗಿರುವಂತಹ ಹಣ ಬಂದು ಸೇರಲಿದೆ.

Comments are closed.