SBI: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 50,000 ಹಣ ಫಿಕ್ಸೆಡ್ ಡೆಪಾಸಿಟ್ ಹೂಡಿಕೆ ಮಾಡಿದರೆ ವರ್ಷಕ್ಕೆ ಸಿಗೋ ಹಣ ಎಷ್ಟು ಗೊತ್ತಾ? ಅಬ್ಬಾ ಇಷ್ಟೊಂದಾ!

SBI: ದುಡಿಯುವಂತಹ ಪ್ರತಿಯೊಬ್ಬರು ಕೂಡ ತಮ್ಮ ಹಣವನ್ನು ಇತ್ತೀಚಿನ ವರ್ಷಗಳಲ್ಲಿ ಉಳಿತಾಯ ಮಾಡುವುದಕ್ಕಿಂತ ಹೆಚ್ಚಾಗಿ ಹಣವನ್ನು ಹೂಡಿಕೆ ಮಾಡುವುದು ಉತ್ತಮವಾದ ಯೋಜನೆ ಎಂಬುದಾಗಿ ಭಾವಿಸುತ್ತಾರೆ. ಅದರಲ್ಲೂ ವಿಶೇಷವಾಗಿ ನಾವು ಮಾತನಾಡಲು ಹೊರಟಿರೋದು ಭಾರತ ದೇಶದಲ್ಲಿ ಅತ್ಯಂತ ಹೆಚ್ಚು ಗ್ರಾಹಕರನ್ನು ಹೊಂದಿರುವಂತಹ ನಂಬರ್ ಒನ್ ಸೇಫ್ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬಗ್ಗೆ. ನಿಮ್ಮ ಹಣವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಫಿಕ್ಸೆಡ್ ಡೆಪಾಸಿಟ್ ಯೋಜನೆ ಅಡಿಯಲ್ಲಿ ದೀರ್ಘಕಾಲಿಕವಾಗಿ ಹಣವನ್ನು ಹೂಡಿಕೆ ಮಾಡಿದರೆ ನೀವು ಖಂಡಿತವಾಗಿ ಕೈತುಂಬ ಲಾಭ ಸಂಪಾದನೆ ಮಾಡುವಂತಹ ಅವಕಾಶವನ್ನು ಹೊಂದಿರುತ್ತೀರಿ.

ಇತ್ತೀಚಿನ ವರ್ಷಗಳಲ್ಲಿ ಬಹುತೇಕ ಪ್ರತಿಯೊಬ್ಬರೂ ಕೂಡ ಫಿಕ್ಸೆಡ್ ಡೆಪಾಸಿಟ್ ಯೋಜನೆಯಲ್ಲಿ ಹಣವನ್ನ ಹೂಡಿಕೆ ಮಾಡುವಂತಹ ಗ್ರಾಹಕರಾಗಿರುತ್ತಾರೆ. ಡೆಪಾಸಿಟ್ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡುವಂತಹ ಗ್ರಾಹಕರ ಸಂಖ್ಯೆ ಹೆಚ್ಚಾಗಿದೆ. ವಿಶೇಷವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತ ದೇಶದಲ್ಲಿ ಅತ್ಯಂತ ಹೆಚ್ಚು ಸುರಕ್ಷತೆಯನ್ನು ಹೊಂದಿರುವಂತಹ ಬ್ಯಾಂಕುಗಳಲ್ಲಿ ಮೊದಲನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವುದರಿಂದಾಗಿ ನೀವು ಇಲ್ಲಿ ಹಣವನ್ನು ಹೂಡಿಕೆ ಮಾಡುವುದನ್ನ ಯಾವತ್ತೂ ಕೂಡ ರಿಗ್ರೇಟ್ ಮಾಡೋದಿಲ್ಲ ಅಂತ ಹೇಳಬಹುದು. ಇನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಫಿಕ್ಸೆಡ್ ಡೆಪಾಸಿಟ್ ಯೋಜನೆಯ ಅಡಿಯಲ್ಲಿ ನೀವು ಎಷ್ಟು ಹಣವನ್ನು ಹೂಡಿಕೆ ಮಾಡಿದರೆ ಎಷ್ಟು ರಿಟರ್ನ್ ಪಡೆದುಕೊಳ್ಳುತ್ತಿದೆ ಎನ್ನುವುದರ ಬಗ್ಗೆ ಇವತ್ತಿನ ಈ ಲೇಖನದ ಮೂಲಕ ನಾವು ನಿಮಗೆ ಹೇಳೋದಕ್ಕೆ ಹೊರಟಿದ್ದೇವೆ.

1 ಲಕ್ಷ ಹೂಡಿಕೆ ಮೇಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಸಿಗುವಂತಹ ರಿಟರ್ನ್ ಎಷ್ಟು?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ 1 ಲಕ್ಷಗಳ ಫಿಕ್ಸೆಡ್ ಡೆಪಾಸಿಟ್ ಹಣವನ್ನು ಹೂಡಿಕೆ ಮಾಡಿ ರಿಟರ್ನ್ ತೆಗೆದುಕೊಳ್ಳುವಂತಹ ಅವಕಾಶವನ್ನು ಕೂಡ ಗ್ರಾಹಕರಿಗೆ ನೀಡಿದೆ. ಈ ಯೋಜನೆಯಲಿ ಹಣವನ್ನು ಹೂಡಿಕೆ ಮಾಡುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬರೋಬರಿ 7% ಬಡ್ಡಿ ದರವನ್ನು ರಿಟರ್ನ್ ರೂಪದಲ್ಲಿ ನೀಡಲಿದೆ.

ಒಂದು ವರ್ಷಕ್ಕೆ 50 ಸಾವಿರ ಡೆಪಾಸಿಟ್ ಹೂಡಿಕೆ ಮೇಲೆ ಸಿಗುವ ಬಡ್ಡಿ ಎಷ್ಟು?

ಒಂದು ವೇಳೆ ನೀವು ಫಿಕ್ಸಿಡ್ ಡೆಪಾಸಿಟ್ ಯೋಜನೆ ಅಡಿಯಲ್ಲಿ ಐವತ್ತು ಸಾವಿರ ರೂಪಾಯಿಗಳ ಹೂಡಿಕೆ ಮಾಡಿದರೆ ನಿಮಗೆ ಒಂದು ವರ್ಷದಲ್ಲಿ ಸಿಗುವಂತಹ ರಿಟರ್ನ್ ಒಟ್ಟಾರೆ 53593 ರೂಪಾಯಿ.

1 ಲಕ್ಷ ಹೂಡಿಕೆ ಮಾಡಿದರೆ ಒಂದು ವರ್ಷಕ್ಕೆ ನಿಮಗೆ 1.07 ಲಕ್ಷ ರೂಪಾಯಿಗಳ ರಿಟರ್ನ್ ಸಿಗುತ್ತದೆ.
2 ಲಕ್ಷ ರೂಪಾಯಿಗಳ ಹೂಡಿಕೆ ಮೇಲೆ 2.14 ಲಕ್ಷ ರೂಪಾಯಿಗಳ ರಿಟರ್ನ್ ಸಿಗುತ್ತದೆ.
3 ಲಕ್ಷ ರೂಪಾಯಿಗಳ ಹೂಡಿಕೆ ಮೇಲೆ ಒಂದು ವರ್ಷದಲ್ಲಿ ನಿಮಗೆ 3.21 ಲಕ್ಷ ರೂಪಾಯಿಗಳ ರಿಟರ್ನ್ ಸಿಗುತ್ತೆ.
ನಾಲ್ಕು ಲಕ್ಷ ರೂಪಾಯಿಗಳ ಹೂಡಿಕೆ ಮೇಲೆ ನಿಮಗೆ 4.28 ಲಕ್ಷ ರೂಪಾಯಿಗಳ ರಿಟರ್ನ್ ಒಂದೇ ವರ್ಷದಲ್ಲಿ ಸಿಗುತ್ತೆ.
5 ಲಕ್ಷ ರೂಪಾಯಿಗಳ ಹೂಡಿಕೆಯ ಮೇಲೆ ನಿಮಗೆ ಒಂದೇ ವರ್ಷದಲ್ಲಿ 5.35 ಲಕ್ಷ ರೂಪಾಯಿಗಳ ಒಟ್ಟಾರೆ ರಿಟರ್ನ್ ದೊರಕುತ್ತದೆ.

SBI