SBI Fixed Deposit: ಬೇರೆ ಯಾವ್ ಬ್ಯಾಂಕೂ ಬೇಡ, ಈ ಬ್ಯಾಂಕ್ ನಲ್ಲಿ ಫಿಕ್ಸೆಡ್ ಡಿಫಾಸಿಟ್ ಇಟ್ರೆ ಮಾತ್ರ ಬಂಪರ್ ಲಾಟ್ರಿ; ಬೆಸ್ಟ್ ಬಡ್ದಿದರ ಕೈತುಂಬಾ ಹಣ!

SBI Fixed Deposit: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಇಡೀ ಭಾರತದಲ್ಲಿ ಅತ್ಯಂತ ಹೆಚ್ಚು ಗ್ರಾಹಕರನ್ನು ಹೊಂದಿರುವಂತಹ ಬ್ಯಾಂಕ್ ಆಗಿದ್ದು ಇದು ಸರಕಾರಿ ಬ್ಯಾಂಕ್ ಆಗಿದೆ. ಹೀಗಾಗಿ ಭಾರತ ದೇಶದ ಅತ್ಯಂತ ಸುರಕ್ಷಿತ ಬ್ಯಾಂಕುಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಂಬರ್ ಒನ್ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತದೆ. ತನ್ನ ಗ್ರಾಹಕರನ್ನು ಇನ್ನಷ್ಟು ಸಳೆಯುವ ನಿಟ್ಟಿನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 400 ದಿನಗಳ ಫಿಕ್ಸೆಡ್ ಡೆಪಾಸಿಟ್ ಯೋಜನೆಯನ್ನು ಜಾರಿಗೆ ತಂದಿದ್ದು ಒಂದು ವೇಳೆ ನೀವು ಕೂಡ ಈ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡುವಂತಹ ಇಂಟರೆಸ್ಟ್ ಅನ್ನು ಹೊಂದಿದ್ದರೆ ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖನದ ಮೂಲಕ ತಿಳಿಯೋಣ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 400 ದಿನಗಳ ಫಿಕ್ಸೆಡ್ ಡೆಪಾಸಿಟ್ ಹೂಡಿಕೆ!

ಇತ್ತೀಚಿನ ದಿನಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ದಿನಗಳ ಫಿಕ್ಸೆಡ್ ಡೆಪಾಸಿಟ್ ಯೋಜನೆ ಅಡಿಯಲ್ಲಿ ಹಣವನ್ನು ಹೂಡಿಕೆ ಮಾಡುವ ಗ್ರಾಹಕರ ಸಂಖ್ಯೆ ಹೆಚ್ಚಾಗಿದೆ ಎಂಬುದಾಗಿ ತಿಳಿದುಬಂದಿದೆ. ಪ್ರತಿಯೊಬ್ಬ ಗ್ರಾಹಕರಿಗೂ ಕೂಡ ತಾವು ದುಡಿದಿರುವಂತಹ ಹಣ ಸರಿಯಾದ ಸಮಯದಲ್ಲಿ ನಮಗೆ ಉಪಯುಕ್ತಕಾರಿಯಾಗಿ ಕಾಣಿಸಿಕೊಳ್ಳಬೇಕು ಎನ್ನುವಂತಹ ಆಸೆ ಇರುತ್ತದೆ ಎನ್ನುವ ನಿಟ್ಟಿನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಯೋಜನೆಯನ್ನು ಜಾರಿಗೆ ತಂದಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರಿಚಯಿಸಿರುವಂತಹ 400 ದಿನಗಳ ಯೋಜನೆ ಅಡಿಯಲ್ಲಿ ನೀವು ಏಳು ಪ್ರತಿಶತಕ್ಕಿಂತ ಹೆಚ್ಚಿನ ಬಡ್ಡಿಯನ್ನು ಪಡೆದುಕೊಳ್ಳಬಹುದಾಗಿದೆ. ಹೌದು ನಾವು ಮಾತನಾಡುತ್ತಿರುವುದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಮೃತ್ ಕಲಷ್ ಯೋಜನೆ ಬಗ್ಗೆ. ಎರಡು ಕೋಟಿ ರೂಪಾಯಿಗಳ ವರೆಗೆ ನೀವು ಈ ಯೋಜನೆ ಅಡಿಯಲ್ಲಿ ಹಣವನ್ನು ಹೂಡಿಕೆ ಮಾಡಬಹುದಾಗಿದ್ದು ಸಾಮಾನ್ಯ ನಾಗರಿಕರು ಈ ಯೋಜನೆ ಅಡಿಯಲ್ಲಿ ಮಾಡಿರುವಂತಹ ಹೂಡಿಕೆಯ ಮೇಲೆ 7.1% ಬಡ್ಡಿ ದರವನ್ನು ರಿಟರ್ನ್ ರೂಪದಲ್ಲಿ ಪಡೆದುಕೊಳ್ಳುತ್ತಿದ್ದಾರೆ.

ಹಿರಿಯ ನಾಗರಿಕರಿಗೆ 0.5% ಹೆಚ್ಚುವರಿ ಬಡ್ಡಿ ಅಂದರೆ 7.60 ಪ್ರತಿಶತ ಬಡ್ಡಿಯನ್ನು ಈ ಹೂಡಿಕೆ ಮೇಲೆ ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತಹ ಅಂತಿಮ ದಿನಾಂಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಮುಂದೂಡಿದೆ. ಇನ್ನು ತೆರಿಗೆ ಕಾಯ್ದೆ ಅಡಿಯಲ್ಲಿ ಅನ್ವಯ ಆಗುವಂತಹ ಟ್ಯಾಕ್ಸ್ ಹಣವನ್ನು ನಿಮ್ಮ ಈ ಹಣದ ಮೇಲೆ ವಿಧಿಸಲಾಗುವುದಿಲ್ಲ ಹಾಗೂ ಟಿಡಿಎಸ್ ಅನ್ನು ಇಲ್ಲಿಂದ ನೀವು ಪಡೆದುಕೊಳ್ಳುವಂತಹ ಹಣದ ಮೇಲೆ ವಿಧಿಸಲಾಗುತ್ತದೆ.

ಒಂದು ವೇಳೆ ನೀವು ಕೂಡ ಕಡಿಮೆ ಅವಧಿಯಲ್ಲಿ ಉತ್ತಮ ರಿಟರ್ನ್ಸ್ ಅನ್ನು ಫಿಕ್ಸೆಡ್ ಡೆಪಾಸಿಟ್ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬೇಕು ಎನ್ನುವಂತಹ ನಿರೀಕ್ಷೆಯಿದ್ರೆ ಖಂಡಿತವಾಗಿ ಈ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡಬಹುದಾಗಿದೆ.

Comments are closed.